ಪಹಲ್ಗಾಮ್ ಉಗ್ರರ ದಾಳಿ :ದಿಲ್ಲಿಯಲ್ಲಿ ಮಹತ್ವದ ಸಚಿವ ಸಂಪುಟ, ಸಭೆ ಆರಂಭ; ಶೀಘ್ರ ತಿರುಗೇಟು ಸಾಧ್ಯತೆ
ನವದೆಹಲಿ: ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಿನ್ನೆ ನಡೆದ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರಮೋದಿ ತಮ್ಮ ಸೌದಿ ಅರೇಬಿಯಾ ಪ್ರವಾಸವನ್ನು ಅರ್ಧದಲ್ಲೇ ಮೊಟಕುಗೊಳಿಸಿ ನಿನ್ನೆ ರಾತ್ರಿಯೇ ದೆಹಲಿಗೆ
Read More