ವಾರಣಾಸಿ ಜ್ಞಾನವಾಪಿ ಮಸೀದಿಯಲ್ಲಿ ಪೂಜೆ ಮುಂದುವರಿಸಬಹುದು : ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು
ವಾರಣಾಸಿ: ಉತ್ತರಪ್ರದೇಶದ ವಾರಣಾಸಿ ಜ್ಞಾನವಾಪಿ ಮಸೀದಿಯ ದಕ್ಷಿಣ ನೆಲಮಾಳಿಗೆಯೊಳಗೆ ನಡೆಸಲಾಗುತ್ತಿರುವ ಪೂಜೆಯನ್ನು ಮುಂದುವರಿಸಬಹುದೆಂದು ಅಲಹಾಬಾದ್ ಹೈಕೋರ್ಟ್ ಇಂದು ಬೆಳಿಗ್ಗೆ ಮಹತ್ವದ ತೀರ್ಪು ನೀಡಿದೆ. ಮಸೀದಿಯಲ್ಲಿ ಪೂಜೆಗೆ ಅವಕಾಶ
Read More