ಪ್ರಾಧ್ಯಾಪಕನ ಕೈ ತುಂಡರಿಸಿದ ಪ್ರಕರಣ: ೧೩ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಪಿ.ಎಫ್ ಕಾರ್ಯಕರ್ತ ಎನ್‌ಐಎ ಬಲೆಗೆ
ಕಣ್ಣೂರು: ಪ್ರಶ್ನೆ ಪತ್ರಿಕೆಯಲ್ಲಿ ಧಾರ್ಮಿಕ ನಿಂದನೆ ನಡೆಸಲಾಗಿದೆಯೆಂದು ಆರೋಪಿಸಿ ಕೋಮು ದ್ವೇಷದಿಂದ ಕಾಲೇಜು ಪ್ರಾಧ್ಯಾಪಕ ಟಿ.ಜೆ.ಜೋಸೆಫ್‌ರ ಕೈ ತುಂಡರಿಸಿದ ಪ್ರಕರಣದ ಒಂದನೇ ಆರೋಪಿಯಾಗಿದ್ದು, ಕಳೆದ ೧೩ ವರ್ಷಗಳಿಂದ
Read More