ಚೆಂಗಳ ಪಂಚಾಯತ್ 9ನೇ ವಾರ್ಡ್‌ನಲ್ಲಿ ರಸ್ತೆ ಅತಿಕ್ರಮಣ: ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ನಾಗರಿಕರ ರೋಷ
ಕಾಸರಗೋಡು: ಚೆಂಗಳ ಪಂಚಾ ಯತ್ 9ನೇ ವಾರ್ಡ್ ಕೋಲಾಚಿ ಯಡ್ಕ ಎಂಬಲ್ಲಿ ಪಂಚಾಯತ್ ರಸ್ತೆಯನ್ನು ವ್ಯಕ್ತಿಯೋರ್ವ ಅತಿಕ್ರಮಿಸಿ ಸ್ವಂತವಾಗಿಸಿಕೊಂಡಿರುವುದಾಗಿ ದೂರಲಾಗಿದೆ. ಇದರಿಂದಾಗಿ 35 ಕುಟುಂಬಗಳು ಸಮಸ್ಯೆಗೀಡಾಗಿ ರುವುದಾಗಿ
Read More