ಮಗಳ ಮೇಲೆ ಅತ್ಯಾಚಾರವೆಸಗಿ ಕೊಂದ ಪಾಪಿಯನ್ನು ಗುಂಡಿಕ್ಕಿ ಕೊಲೆಗೈದ ತಂದೆ ನಿಧನ
ಮಲಪ್ಪುರಂ: 13 ವರ್ಷ ಪ್ರಾಯದ ಮಗಳ ಮೇಲೆ ಅತ್ಯಾಚಾರವೆಸಗಿದ ಬಳಿಕ ಆಕೆಯನ್ನು ಕೊಂದ ಪ್ರಕರಣದ ಆರೋಪಿಯನ್ನು ನ್ಯಾಯಾಲಯದಲ್ಲಿ ವಿಚಾರಣೆಗಾಗಿ ಅವಕಾಶ ನೀಡದೆ ಆತನನ್ನು ಗುಂಡಿಕ್ಕಿ ಕೊಲೆಗೈದ ಶಂಕರನಾರಾಯಣನ್
Read Moreಮಲಪ್ಪುರಂ: 13 ವರ್ಷ ಪ್ರಾಯದ ಮಗಳ ಮೇಲೆ ಅತ್ಯಾಚಾರವೆಸಗಿದ ಬಳಿಕ ಆಕೆಯನ್ನು ಕೊಂದ ಪ್ರಕರಣದ ಆರೋಪಿಯನ್ನು ನ್ಯಾಯಾಲಯದಲ್ಲಿ ವಿಚಾರಣೆಗಾಗಿ ಅವಕಾಶ ನೀಡದೆ ಆತನನ್ನು ಗುಂಡಿಕ್ಕಿ ಕೊಲೆಗೈದ ಶಂಕರನಾರಾಯಣನ್
Read Moreಕಾಸರಗೋಡು: ಸಿಬಿಐಯಲ್ಲಿ ಪೊಲೀಸ್ ಸೂಪರಿಂಟೆಂ ಡೆಂಟ್ ಆಗಿ ಬೆಂಗಳೂರು ಘಟಕಕ್ಕೆ ಡೆಪ್ಯುಟೇಶನ್‌ನಲ್ಲಿ ತೆರಳಿದ ಕಾಸರಗೋಡು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿಲ್ಪ ಡಿ. ಅವರಿಗೆ ಪೊಲೀಸ್ ಸಂಘಟನೆಗಳ ನೇತೃತ್ವದಲ್ಲಿ
Read Moreಕಣ್ಣೂರು: ಹದಿನಾರರ ಹರೆಯದ ಮದ್ರಸ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಆರೋಪಿಯಾದ ಉಸ್ತಾದ್‌ಗೆ ನ್ಯಾಯಾಲಯ 187 ವರ್ಷ ಸಜೆ ಹಾಗೂ 9 ಲಕ್ಷ ರೂಪಾಯಿ ದಂಡ ವಿಧಿಸಿ
Read Moreತೃಶೂರು: ರಸ್ತೆಯಲ್ಲಿ ಸಿಲುಕಿಕೊಂಡ ಬೆಕ್ಕನ್ನು ಪಾರು ಮಾಡಲೆಂದು ಬೈಕ್ ನಿಲ್ಲಿಸಿ ರಸ್ತೆಗಿಳಿದ ಯುವಕ ಕಾರು ಢಿಕ್ಕಿ ಹೊಡೆ ದು ಮೃತಪಟ್ಟರು. ಕಾಳತ್ತೋಡ್ ಚಿಟ್ಟಿಲ ಪ್ಪಳ್ಳಿ ನಿವಾಸಿ ಸಿಜೋ
Read Moreಕಾಸರಗೋಡು: ಮಾರಕಾಯುಧದೊಂದಿಗೆ ನೆರೆಮನೆಯ ತಾರಸಿಗೆ ಹತ್ತಿ ಆತ್ಮಹತ್ಯಾಬೆದರಿಕೆ ಒಡ್ಡಿದ ಯುವಕನನ್ನು ಸ್ಥಳೀಯರು ಹಾಗೂ ಪೊಲೀಸರ ಪ್ರಯತ್ನದಿಂದ ಸೆರೆ ಹಿಡಿಯಲಾಗಿದೆ. ಆದಿತ್ಯವಾರ ಮಧ್ಯಾಹ್ನ 1.30ರ ವೇಳೆ ಕರಿಂದಳದ ಶ್ರೀಧರನ್
Read Moreಕಾಸರಗೋಡು: ಕಾಸರಗೋಡು ಜಿಲ್ಲಾ ವರಿಷ್ಠ ಪೊಲೀಸ್ ಅಧಿಕಾರಿ ಡಿ. ಶಿಲ್ಪರನ್ನು ಕೇಂದ್ರ ಡೆಪ್ಯುಟೇಶನ್ ಕ್ರಮದಂತೆ ಸಿಬಿಐಯಲ್ಲಿ ನೇಮಕಾತಿ ನೀಡಲಾಗಿದೆ. ಬೆಂಗಳೂರು ಎಚ್‌ಎಸ್‌ಆರ್ ಲೇಔಟ್ ನಿವಾಸಿಯಾಗಿರುವ ಡಿ. ಶಿಲ್ಪ
Read Moreಕಾಸರಗೋಡು: ಅಬಕಾರಿ ತಂಡ ನಿನ್ನೆ ಜಿಲ್ಲೆಯ ಮೂರೆಡೆಗಳಲ್ಲಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ಕರ್ನಾಟಕ ನಿರ್ಮಿತ ಮದ್ಯ, ಹುಳಿರಸ (ವಾಶ್) ಮತ್ತು ಗಾಂಜಾ ವಶಪಡಿಸಿಕೊಂಡಿದೆ. ಇದರಂತೆ ನೀಲೇಶ್ವರ ರೇಂಜ್ ಎಕ್ಸೈಸ್
Read Moreಹೊಸದುರ್ಗ: ವ್ಯಕ್ತಿಯೊಬ್ಬರು ಸ್ಮಶಾನದಲ್ಲಿ ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಚೆರುವತ್ತೂರು ಕೈದಕ್ಕಾಡ್‌ತಕ್ ನಗರದ ಕೆ.ಎಂ.ಸಿ. ಶಾಹುಲ್ ಹಮೀದ್ (60) ಮೃತವ್ಯಕ್ತಿ. ಕೈದಕ್ಕಾಡ್ ಅಯ್ಯಂಗಾಳಿ ಸ್ಮಾರಕ ಕಮ್ಯೂನಿಟಿ ಹಾಲ್ ಸಮೀಪ
Read Moreಕಾಸರಗೋಡು: ಸ್ಕೂಟರ್‌ನಲ್ಲಿ ಸಾಗಿಸುತ್ತಿದ್ದ ಗಾಂಜಾ ವಶಪಡಿಸಿದ ಪ್ರಕರಣಕ್ಕೆ ಸಂಬಂಧಿಸಿ ಅದರ ಆರೋಪಿಕಾಸರಗೋಡು ಹೆಚ್ಚುವರಿ ಜಿಲ್ಲಾ ಸೆಶನ್ಸ್ ನ್ಯಾಯಾಲಯ (ದ್ವಿತೀಯ)ದ ನ್ಯಾಯಾಧೀಶರಾದ ಪ್ರಿಯಾ ಕೆ. ಅವರು 1 ವರ್ಷ
Read Moreಕಾಸರಗೋಡು: ತ್ಯಾಜ್ಯಮುಕ್ತ ನವಕೇರಳದಂಗವಾಗಿ ಜನಪರ ಕಾರ್ಯಾಗಾರದ ಚಟುವಟಿಕೆಗಳಂಗ ವಾಗಿ ಜಿಲ್ಲೆಯನ್ನು ತ್ಯಾಜ್ಯಮುಕ್ತ ಜಿಲ್ಲೆಯಾಗಿ ಘೋಷಿಸಲಾಯಿತು. ಕಾಸರಗೋಡು ಪುರಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಸದ ರಾಜ್‌ಮೋಹನ್ ಉಣ್ಣಿತ್ತಾನ್ ಜಿಲ್ಲಾ ಮಟ್ಟದ
Read MoreYou cannot copy content of this page