14 ಲೀಟರ್ ಗೋವಾ ಮದ್ಯ ಸಾಗಾಟ: ಸ್ಕೂಟರ್ ಸಹಿತ ಯುವಕ ಸೆರೆ
ಕಾಸರಗೋಡು: ಸ್ಕೂಟರ್‌ನಲ್ಲಿ ಸಾಗಿಸುತ್ತಿದ್ದ 14.04 ಲೀಟರ್ ಗೋವಾ ಮದ್ಯವನ್ನು ಅಬಕಾರಿ ದಳ ವಶಪಡಿಸಿ ಓರ್ವನನ್ನು ಬಂಧಿಸಿದೆ. ಚೆಂಗಳ ಪನ್ನಿಪ್ಪಾರೆ ನಿವಾಸಿ ಶಾಜಹಾನ್ ಎಂಬಾತ ಬಂಧಿತ ವ್ಯಕ್ತಿಯಾಗಿದ್ದಾನೆ. ಚೆರ್ಕಳದಲ್ಲಿ
Read Moreಕಾಸರಗೋಡು: ಸ್ಕೂಟರ್‌ನಲ್ಲಿ ಸಾಗಿಸುತ್ತಿದ್ದ 14.04 ಲೀಟರ್ ಗೋವಾ ಮದ್ಯವನ್ನು ಅಬಕಾರಿ ದಳ ವಶಪಡಿಸಿ ಓರ್ವನನ್ನು ಬಂಧಿಸಿದೆ. ಚೆಂಗಳ ಪನ್ನಿಪ್ಪಾರೆ ನಿವಾಸಿ ಶಾಜಹಾನ್ ಎಂಬಾತ ಬಂಧಿತ ವ್ಯಕ್ತಿಯಾಗಿದ್ದಾನೆ. ಚೆರ್ಕಳದಲ್ಲಿ
Read Moreಬಂದಡ್ಕ: ಬಂದಡ್ಕದಲ್ಲಿ ವಿದ್ಯಾರ್ಥಿಗಳಿಂದ ಅಧ್ಯಾಪಕರ ಪಾದಪೂಜೆ ಮಾಡಿಸಿದ ಘಟನೆ ವಿವಾದವಾಗುತ್ತಿದೆ. ಬಂದಡ್ಕ ಕಕ್ಕೆಚ್ಚಾಲ್ ಸರಸ್ವತಿ ವಿದ್ಯಾಲಯದಲ್ಲಿ ಕಾರ್ಯಕ್ರಮ ನಡೆದಿತ್ತು. ಗುರುಪೂರ್ಣಿಮೆ ಎಂಬ ಹೆಸರಲ್ಲಿ ಈ ಕಾರ್ಯಕ್ರಮ ನಡೆದಿರುವುದಾಗಿ
Read Moreಕಾಸರಗೋಡು: 250 ವಾಟ್ಸ್‌ಗಿಂತ ಕೆಳಗಿನ ಮೋಟಾರು ಹೊಂದಿದ ಇಲೆಕ್ಟ್ರಿಕ್ ಸ್ಕೂಟರ್ ಚಲಾಯಿಸಿದ ವಿದ್ಯಾರ್ಥಿಯ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರಪಡಿಸಿದ ಸಿವಿಲ್ ಪೊಲೀಸ್ ಆಫೀಸರ್‌ಗೆ ಅಮಾನತು ಲಭಿಸಿದೆ. ಕಾಸರಗೋಡು
Read Moreಮಂಜೇಶ್ವರ: ಕುಂಜತ್ತೂರು ಬಳಿಯ ಕಣ್ವತೀರ್ಥದಲ್ಲಿ ಉತ್ತರ ಪ್ರದೇಶ ನಿವಾಸಿ ಯೋಗೀಶ್ ಎಂಬ ವರು ವಾಸಿಸುವ ಬಾಡಿಗೆ ಮನೆಗೆ ನುಗ್ಗಿ ಚಿನ್ನಾಭರಣ ಕಳವುಗೈದ ಪ್ರಕರ ಣದಲ್ಲಿ ಆರೋಪಿಯನ್ನು ಪೊಲೀ
Read Moreಮಂಜೇಶ್ವರ: ಹೊಸಂಗಡಿ ರೈಲ್ವೇ ಗೇಟ್ ಸಮೀಪದ ರಸ್ತೆ ಬದಿಯಲ್ಲಿ ಮಳೆಗೆ ನೀರು ಕಟ್ಟಿ ನಿಂತು ಕೆಸರುಗದ್ದೆಯಾಗಿ ಸಾರ್ವಜನಿಕರಿಗೆ ನಡೆದಾಡಲು ಸಮಸ್ಯೆ ಉಂಟಾಗಿದೆ. ಬಂಗ್ರ ಮಂಜೇಶ್ವರ, ಕಟ್ಟೆಬಜಾರ್ ಮೊದಲಾದ
Read Moreನೀರ್ಚಾಲು: ಇಲ್ಲಿನ ಬೇಳದಲ್ಲಿ ಬೀಗ ಜಡಿದ ಮನೆಗೆ ನುಗ್ಗಿದ ಕಳ್ಳರು 5 ಪವನ್ ಚಿನ್ನಾಭಾರಣ ಹಾಗೂ 80 ಸಾವಿರ ರೂಪಾಯಿಗಳನ್ನು ದೋಚಿದ್ದಾರೆ. ಬೇಳದ ಜಯಪ್ರಸಾದ್ ಆಳ್ವ ಎಂಬವರ
Read Moreಕುಂಬಳೆ: ಆರಿಕ್ಕಾಡಿಯಲ್ಲಿ ಬೀಗ ಜಡಿದ ಮನೆಗೆ ನುಗ್ಗಿದ ಕಳ್ಳರು ಬೆಲೆಬಾಳುವ ವಾಚ್‌ವೊಂದನ್ನು ದೋಚಿದ ಘಟನೆ ನಡೆದಿದೆ. ಆರಿಕ್ಕಾಡಿ ಶ್ರೀ ಹನುಮಾನ್ ಕ್ಷೇತ್ರ ಸಮೀಪದ ದಿ| ಅಬ್ದುಲ್ ರಹಿಮಾನ್
Read Moreಕಾಸರಗೋಡು: ಕೂಡ್ಲು ಕಲ್ಲಂಗೈಯಲ್ಲಿ ಕಾಸರಗೋಡು ಅಬಕಾರಿ ರೇಂಜ್ ಎಕ್ಸೈಸ್ ಆಫೀಸರ್ ಸೂರಜ್ ಎನ್.ರ ನೇತೃತ್ವದ ತಂಡ ನಡೆಸಿದ ಕಾರ್ಯಾಚರಣೆಯಲ್ಲಿ 2.525 ಗ್ರಾಂ ಮೆಥಾಫಿಟಮಿನ್ ಮತ್ತು 6.570 ಗ್ರಾಂ
Read Moreಕಾಸರಗೋಡು: 14ರ ಹರೆಯ ದ ಬಾಲಕನನ್ನು ಬೈಕ್‌ನಲ್ಲಿ ಕರೆದು ಕೊಂಡು ಹೋಗಿ ಸಲಿಂಗರತಿ ಲೈಂಗಿಕ ಕಿರುಕುಳ ನೀಡಿದ ಪ್ರಕರ ಣದ ಆರೋಪಿಯನ್ನು ವಿದ್ಯಾನಗರ ಪೊಲೀಸರು ಬಂಧಿಸಿದ್ದಾರೆ. ಕುಂಟಿಕಾನ
Read Moreಮಂಜೇಶ್ವರ: ತೂಮಿನಾಡಿನಲ್ಲಿ ಶನಿವಾರ ರಾತ್ರಿ 11 ಗಂಟೆಗೆ ಲಾರಿ ಗಳೆರಡು ಢಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಚಾಲಕನ ಎರಡು ಕಾಲುಗಳು ತುಂಡರಿಸಲ್ಪಟ್ಟು ಲಾರಿಯೊಳಗೆ ಸಿಲುಕಿಕೊಂಡ ಘಟನೆ ನಡೆದಿದೆ.
Read MoreYou cannot copy content of this page