ತೃಕನ್ನಾಡು ರಸ್ತೆ ಪುನರ್ ನಿರ್ಮಾಣಕ್ಕೆ ಚಾಲನೆ ನೀಡಿಲ್ಲ: ಸ್ಥಳೀಯರಿಂದ ಪ್ರತಿಭಟನೆಗೆ ಸಿದ್ಧತೆ
ಬೇಕಲ: ತೀವ್ರ ಮಳೆ ಹಾಗೂ ಕಡಲ್ಕೊರೆತದಿಂದಾಗಿ ಕಾಸರಗೋಡು- ಕಾಞಂಗಾಡ್ ರಾಜ್ಯ ಹೆದ್ದಾರಿಯ ಬದಿ ಕುಸಿದ ತೃಕನ್ನಾಡ್ ರಸ್ತೆ, ಕುಡುಂಗಲ್ಲೂರು ಮಂಟಪ ಸಂರಕ್ಷಣೆಗಿರುವ ನಿರ್ಮಾಣ ಚಟುವಟಿಕೆಗಳು ಇನ್ನೂ ಆರಂಭಗೊಂಡಿಲ್ಲ.
Read More