ತುರ್ತು ಪರಿಸ್ಥಿತಿ ವಿರುದ್ಧ ಹೋರಾಟ: 51ನೇ ವಾರ್ಷಿಕಾಚರಣೆ ಆರಂಭ

ಕಾಸರಗೋಡು: ತುರ್ತು ಪರಿಸ್ಥಿತಿ ವಿರುದ್ಧ ಹೋರಾಟದ 51ನೇ ವಾರ್ಷಿಕಾಚರಣೆಯ ಅಂಗವಾಗಿ ಬಿಜೆಪಿ ಜಿಲ್ಲಾ ಘಟಕದ ನೇತೃತ್ವದಲ್ಲಿ  ಬಿಜೆಪಿ ಜಿಲ್ಲಾ ಕಚೇರಿಯಾದ ಡಾ. ಶ್ಯಾಮ್‌ಪ್ರಸಾದ್ ಮುಖರ್ಜಿ ಮಂದಿರದಲ್ಲಿ  ತುರ್ತು ಪರಿಸ್ಥಿತಿ ವಿರೋಧಿ ಸಮ್ಮೇಳನ ಇಂದು ನಡೆಯುತ್ತಿದೆ. 

ಬಿಜೆಪಿ ರಾಜ್ಯ ವಕ್ತಾರ ಪಿ.ಪಿ. ಜಯಚಂದ್ರನ್ ಉದ್ಘಾಟಿಸಿದರು. ಜಿಲ್ಲಾಧ್ಯಕ್ಷೆ ಎಂ.ಎಲ್. ಅಶ್ವಿನಿ ಅಧ್ಯಕ್ಷತೆ ವಹಿಸಿದರು. ಹಲವರು ನೇತಾರರು ಉಪಸ್ಥಿತರಿದ್ದಾರೆ. ಈ ಸಂದರ್ಭದಲ್ಲಿ ತುರ್ತು ಪರಿಸ್ಥಿತಿ ವಿರುದ್ಧದ ಹೋರಾಟಗಾರರನ್ನು ಸನ್ಮಾನಿಸಲಾಗುವುದು.

You cannot copy contents of this page