ಗಡಿನಾಡ ವಿದ್ಯಾರ್ಥಿಗಳಿಗೂ ಕರ್ನಾಟಕ ಸಾರಿಗೆ ಬಸ್‌ನಲ್ಲಿ ಉಚಿತ ಪ್ರಯಾಣ

ಕಾಸರಗೋಡು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್‌ಗಳಲ್ಲಿ ಗಡಿ ಭಾಗದ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಕರ್ನಾಟಕ ಸರಕಾರ ಅವಕಾಶ ನೀಡಿದೆ. ಶಾಲಾ ಕಾಲೇಜುಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಕರ್ನಾಟಕದೊಳಗೆ ಉಚಿತ ಪ್ರಯಾಣ ಈ ಮೊದಲು ಘೋಷಿಸಲಾಗಿತ್ತು.ಈ ಹಿನ್ನೆಲೆಯಲ್ಲಿ ಈ ಸೌಲಭ್ಯವನ್ನು ಗಡಿಭಾಗದ ವಿದ್ಯಾರ್ಥಿಗಳಿಗೂ ವಿಸ್ತರಿಸಬೇಕೆಂದು ವಿವಿಧ ಕನ್ನಡಪರ ಸಂಘ-ಸಂಸ್ಥೆಗಳು ಆಗ್ರಹಿಸಿದ್ದವು. ಈ ಹಿನ್ನೆಲೆಯಲ್ಲಿ ಈಗ ಕರ್ನಾಟಕದಲ್ಲಿ ವಾಸವಿದ್ದು ಕೇರಳಕ್ಕೆ ಆಗಮಿಸುವ ವಿದ್ಯಾರ್ಥಿ ಗಳಿಗೂ ಕೇರಳದಲ್ಲಿ ವಾಸವಿದ್ದು ಕರ್ನಾಟಕಕ್ಕೆ  ಶಿಕ್ಷಣಕ್ಕಾಗಿ ತೆರಳುವ ವಿದ್ಯಾರ್ಥಿಗ ಳಿಗೂ ಈ ಸೇವೆಯನ್ನು ವಿಸ್ತರಿಸಲಾಗಿದೆ.

RELATED NEWS

You cannot copy contents of this page