ನವರಾತ್ರಿ ಮಹೋತ್ಸವ ನಾಳೆಯಿಂದ

ಕಾಸರಗೋಡು: ನಾಡಿನಾದ್ಯಂತ ಕ್ಷೇತ್ರಗಳಲ್ಲಿ ನಾಳೆಯಿಂದ ನವರಾತ್ರಿ ಮಹೋತ್ಸವವನ್ನು ಆಚರಿಸಲಾಗು ವುದು. ಒಂಬತ್ತು ದಿನಗಳ ಕಾಲ ನಡೆಯುವ ಮಹೋತ್ಸವದಂಗವಾಗಿ ವಿವಿಧ ಧಾರ್ಮಿಕ, ವೈದಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿರುವುದು.

ಜಿಲ್ಲೆಯಲ್ಲಿ ಪ್ರಧಾನವಾಗಿ ಕಾಸರಗೋಡು ಪೇಟೆ  ಶ್ರೀ ವೆಂ ಕಟರ ಮಣ ದೇವಸ್ಥಾನ, ಕೊರ ಕೋಡು ಆರ್ಯಕಾತ್ಯಾಯಿನಿ ಶ್ರೀ ಮಹಾದೇವಿ ಕ್ಷೇತ್ರ, ಮಲ್ಲ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರ, ಕಾಸರಗೋಡು ಪಿಲಿಕುಂಜೆ ಶ್ರೀ ಜಗದಾಂಬಾ ದೇವಿ ಕ್ಷೇತ್ರ, ಕೋಟೆ ಕಣಿ ಸಪರಿವಾರ ಶ್ರೀ ಅನ್ನಪೂರ್ಣೇ ಶ್ವರಿ ಮಹಾಕಾಳಿ ಕ್ಷೇತ್ರ, ಪಾಂ ಗೋಡು ಶ್ರೀ ದುರ್ಗಾಪರಮೇಶ್ವರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ, ಆದೂರು ಶ್ರೀ ಭಗವತೀ ಕ್ಷೇತ್ರ, ಬೆಳ್ಳೂರು ಶ್ರೀ ಮಹಾವಿಷ್ಣು ದೇವ ಸ್ಥಾನ, ಮುಳಿಯಾರು ಕುಂಜರಕಾನ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರ, ಐಲ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರ, ಕೊಂಡೆವೂರು ಮಠ ಶ್ರೀ ನಿತ್ಯಾನಂದ ಯೋಗಾಶ್ರಮ ಸಹಿತ ಹಲವೆಡೆಗಳಲ್ಲಿ  ನವರಾತ್ರಿ ಮಹೋತ್ಸವ ನಡೆಯಲಿರುವುದು.

RELATED NEWS

You cannot copy contents of this page