ಕುಂಬಳೆ ಪಂಚಾಯತ್ ಫಂಡ್ ಲಪಟಾವಣೆ : ಪಂ. ಆಡಳಿತ ಸಮಿತಿ ತುರ್ತು ಸಭೆಯಲ್ಲಿ ಗದ್ದಲ; ಪಂಚಾಯತ್ ಅಧ್ಯಕ್ಷೆ ರಾಜೀನಾಮೆಗೆ ವಿಪಕ್ಷ ಒತ್ತಾಯ
ಕುಂಬಳೆ: ಕುಂಬಳೆ ಪಂಚಾಯತ್ ಫಂಡ್ನಿಂದ ಲಕ್ಷಾಂತರ ರೂಪಾಯಿ ಲಪಟಾಯಿಸಿದ ಪ್ರಕರಣಕ್ಕೆ ಸಂಬಂಧಿಸಿ ಪಂಚಾಯತ್ ಅಧ್ಯಕ್ಷೆ ರಾಜೀನಾಮೆ ನೀಡಬೇಕೆಂದು ಬಿಜೆಪಿ ಸದಸ್ಯರು ಪಂಚಾಯತ್ ಆಡಳಿತ ಸಮಿತಿಯ ತುರ್ತು ಸಭೆಯಲ್ಲಿ