ಪ್ಲಸ್ವನ್ ಪರೀಕ್ಷೆ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಪ್ಲಸ್ಟು ವಿದ್ಯಾರ್ಥಿನಿ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆ
ಮುಳ್ಳೇರಿಯ: ಪ್ಲಸ್ವನ್ ಪರೀಕ್ಷೆಯ ಫಲಿತಾಂಶ ಪ್ರಕಟವಾದ ಅಲ್ಪಹೊತ್ತಿನಲ್ಲೇ ಪ್ಲಸ್ಟು ವಿದ್ಯಾರ್ಥಿನಿಯೋರ್ವೆ ಮನೆಯ ಅಡುಗೆ ಕೋಣೆಯಲ್ಲಿ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಗಾಡಿಗುಡ್ಡೆ ಬಳಿಯ ಮೊಟ್ಟ ಕುಂಜ