ಅಬಕಾರಿ ಕಾರ್ಯಾಚರಣೆಯಲ್ಲಿ 350 ಗ್ರಾಂ ಗಾಂಜಾ ಪತ್ತೆ: ಮಾದಕವಸ್ತು ಮಾರಾಟ ತಂಡದ ಓರ್ವ ಸೆರೆ; ಇನ್ನೋರ್ವ ಪರಾರಿ
ಕುಂಬಳೆ: ಮಂಜೇಶ್ವರದ ವಿವಿಧೆಡೆಗಳಿಗೆ ಗಾಂಜಾ ಸಾಗಾಟ ನಡೆಸಿ ಮಾರಾಟಗೈಯ್ಯುವ ತಂಡದ ಓರ್ವನನ್ನು ಅಬಕಾರಿ ಅಧಿಕಾರಿಗಳು ಸೆರೆಹಿಡಿದಿದ್ದಾರೆ. ಈ ವೇಳೆ ಇನ್ನೋ ರ್ವ ಓಡಿ ಪರಾರಿಯಾಗಿದ್ದಾನೆ. ಬಂಧಿತನ ಕೈಯಿಂದ