ಆರೋಗ್ಯ ವಲಯ ಐಸಿಯುವಿನಲ್ಲಿದೆ- ಕಾಂಗ್ರೆಸ್ ಆರೋಪ
ಮಂಜೇಶ್ವರ: ಕೇರಳದ ಎಡರಂಗ ಸರಕಾರದ ಆಡಳಿತದಿಂದ ಆರೋಗ್ಯ ಇಲಾಖೆಯು ಐಸಿಯುವಿನಲ್ಲಿ ಚಡಪಡಿಸುತ್ತಿದೆ. ಸರಕಾರಿ ಆಸ್ಪತ್ರೆಗಳಲ್ಲಿ ವೈದ್ಯರುಗಳಿಲ್ಲ, ವೈದ್ಯರಿದ್ದರೆ ಸಹಾಯಕ ಸಿಬ್ಬಂದಿಗಳಿಲ್ಲ, ಎಲ್ಲವೂ ಇದ್ದರೆ ಔಷಧಿಯಿಲ್ಲ. ಶಸ್ತ್ರ ಚಿಕಿತ್ಸೆಗೆ ಅಗತ್ಯವಾದ ಉಪಕರಣಗಳಿಲ್ಲ