ವೈದ್ಯನೆಂದು ನಂಬಿಸಿ ಮಹಿಳೆಗೆ ಕಿರುಕುಳ: ರಿಮಾಂಡ್ನಲ್ಲಿರುವ ಪೆರ್ಲ ನಿವಾಸಿ ಆರೋಪಿಯನ್ನು ಕಸ್ಟಡಿಗೆ ತೆಗೆಯಲು ಪೊಲೀಸರಿಂದ ನ್ಯಾಯಾಲಯಕ್ಕೆ ಅರ್ಜಿ
ಕಾಸರಗೋಡು: ಕಾಞಂಗಾಡ್ ನಲ್ಲಿ ಗೃಹಿಣಿಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಸೆರೆಗೀಡಾಗಿ ರಿಮಾಂಡ್ ನಲ್ಲಿರುವ ನಕಲಿ ವೈದ್ಯನನ್ನು ಹೆಚ್ಚಿನ ತನಿಖೆ ನಡೆಸಲು ತಮ್ಮ ಕಸ್ಟಡಿಗೆ ಬಿಟ್ಟುಕೊಡಬೇಕೆಂದು ಒತ್ತಾಯಿಸಿ ಪೊಲೀಸರು