ಪೆರ್ಲ: ಆರ್ಎಸ್ಎಸ್ ಹಿರಿಯ ಕಾರ್ಯಕರ್ತ, ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದ ಸದಸ್ಯ, ನಾಟಿ ವೈದ್ಯ ಗೋಪಾಲಕೃಷ್ಣ ಭಟ್ ನೀಲಗಿರಿ (88) ನಿಧನ ಹೊಂದಿದರು. ಸಾಮಾಜಿಕ, ಧಾರ್ಮಿಕ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದರು. ಮೃತರು ಪತ್ನಿ ಸರಸ್ವತಿ, ಮಕ್ಕಳಾದ ವಿಜಯಲಕ್ಷ್ಮಿ ಬದಿಯಡ್ಕ, ಡಾ. ಶ್ಯಾಮಸುಂದರ ಬೇಳ, ರಾಜಶೇಖರ ಭಟ್, ಸೊಸೆಯಂದಿರಾದ ಸಾವಿತ್ರಿ, ಸರಸ್ವತಿ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.






