ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾರ್ಚ್ 8ರಿಂದ

ತಿರುವನಂತಪುರ: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ, ಟಿಎಚ್‌ಎಸ್ ಎಲ್‌ಸಿ, ಎಎಚ್‌ಎಸ್‌ಎಲ್‌ಸಿ ಪರೀಕ್ಷೆಗಳು ಮಾರ್ಚ್ 5ರಿಂದ ಆರಂಭಗೊಂಡು 30ರಂದು ಕೊನೆಗೊಳಲಿದೆ. ಎಸ್‌ಎಸ್‌ಎಲ್‌ಸಿ ಐಟಿ ಪರೀಕ್ಷೆಗಳು ಇಂದು ಆರಂಭಗೊಂಡಿದ್ದು 13ರಂದು ಕೊನೆಗೊಳ್ಳಲಿದೆ. ಮೋಡೆಲ್ ಪರೀಕ್ಷೆ 16ರಿಂದ 20ರ ವರೆಗೆ ನಡೆಯಲಿದೆ. ಉತ್ತರ ಪತ್ರಿಕೆಗಳ ಮೌಲ್ಯಮಾಪನ ಎಪ್ರಿಲ್ 7ರಿಂದ 25ರ ವರೆಗೆ ನಡೆಯಲಿದೆ. ಫಲಿತಾಂಶ ಮೇ 8ರಂದು ಘೋಷಿಸುವುದಾಗಿ ಸಚಿವ ವಿ. ಶಿವನ್ ಕುಟ್ಟಿ ತಿಳಿಸಿದ್ದಾರೆ.

RELATED NEWS

You cannot copy contents of this page