ಮುಂದುವರಿಯುತ್ತಿರುವ ಅಬಕಾರಿ ಕಾರ್ಯಾಚರಣೆ: ಗಾಂಜಾ, ಅಕ್ರಮ ಮದ್ಯ ವಶ: ವಲಸೆ ಕಾರ್ಮಿಕ ಸೇರಿ ಮೂವರ ಸೆರೆ
ಕಾಸರಗೋಡು: ಅಬಕಾರಿ ತಂಡ ನಡೆಸುತ್ತಿರುವ ಕಾರ್ಯಾಚರಣೆ ಇನ್ನೂ ಮುಂದುವರಿಯುತ್ತಿದ್ದು ಇದರಂತೆ ನಿನ್ನೆ ಜಿಲ್ಲೆಯ ವಿವಿಧೆಡೆಗಳಲ್ಲಾಗಿ ನಡೆಸಲಾದ ಕಾರ್ಯಾಚರಣೆಯಲ್ಲಿ ಗಾಂಜಾ ಮತ್ತು ಅಕ್ರಮ ಮದ್ಯ ಪತ್ತೆಹಚ್ಚಿ ವಶಪಡಿಸಲಾಗಿದೆ. ಇದಕ್ಕೆ
Read More