ಪಂಜಾಬ್, ಯು.ಪಿ ಪೊಲೀಸರ ಜಂಟಿ ಕಾರ್ಯಾಚರಣೆ: ಮೂವರು ಖಾಲಿಸ್ತಾನಿ ಭಯೋತ್ಪಾದಕರ ಹತ್ಯೆ
ಲಕ್ನೋ: ಉತ್ತರಪ್ರದೇಶದ ಪಿಲಿಭಿತ್ತ್ ಜಿಲ್ಲೆಯಲ್ಲಿ ಉತ್ತರಪ್ರದೇಶ ಮತ್ತು ಪಂಜಾಬ್ ಪೊಲೀಸರು ಜಂಟಿಯಾಗಿ ನಡೆಸಿದ ಎನ್‌ಕೌಂಟ ರ್‌ನಲ್ಲಿ ಮೂವರು ಖಾಲಿಸ್ತಾನಿ ಭಯೋ ತ್ಪಾದಕರನ್ನು ಹೊಡೆ ದುರುಳಿಸಿದ್ದಾರೆ. ಹತ್ಯೆಗೊಳಗಾದ ಉಗ್ರರನ್ನು
Read More