ಕಾಂಕ್ರೀಟ್ ಗೋಡೆಗೆ ಢಿಕ್ಕಿ ಹೊಡೆದ ಸಾರಿಗೆ ಬಸ್

ಕಾಸರಗೋಡು: ಮೊಗ್ರಾಲ್ ಕೊಪ್ಪರಬಜಾರ್‌ನ ಸರ್ವೀಸ್ ರಸ್ತೆಯಲ್ಲಿ ಕರ್ನಾಟಕ ರಾಜ್ಯ ಸಾರಿಗೆ ಬಸ್ ರಸ್ತೆ ಬದಿಯ ಕಾಂಕ್ರೀಟ್ ಗೋಡೆಗೆ ಬಡಿದು ಅಪಘಾತ ಸಂಭ ವಿಸಿದೆ. ಕಾಸರಗೋಡಿನಿಂದ ಮಂಗ ಳೂರಿಗೆ ತೆರಳುತ್ತಿದ್ದ ಬಸ್  ನಿನ್ನೆ ಮಧ್ಯಾಹ್ನ ನಿಯಂತ್ರಣ ತಪ್ಪಿ ಅಪ ಘಾತಕ್ಕೀಡಾಗಿದೆ. ಇದರಿಂದ ಬಸ್‌ನ ಮುಂಭಾಗ ಹಾನಿಗೊಂಡಿದ್ದು, ಚಾಲಕ ಹಾಗೂ ಕೆಲವು ಪ್ರಯಾಣಿಕರು ಸಣ್ಣ ಪುಟ್ಟ ಗಾಯಗೊಂಡಿದ್ದಾರೆ.

RELATED NEWS

You cannot copy contents of this page