ಅಯ್ಯಪ್ಪ ದೀಪೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

ಕಾಸರಗೋಡು: ಶ್ರೀ ಧರ್ಮಶಾಸ್ತ ಸೇವಾ ಸಂಘದ ಆಶ್ರಯದಲ್ಲಿ ಡಿಸೆಂ ಬರ್ 7ರಿಂದ 10ರತನಕ ಶ್ರೀ ಮಲ್ಲಿ ಕಾರ್ಜುನ ದೇವಸ್ಥಾನದ ವಠಾರದಲ್ಲಿ ಜರಗುವಂತಹ 58ನೇ ವರ್ಷದ ಶಬರಿಮಲೆ ಶ್ರೀ ಅಯ್ಯಪ್ಪನ್ ದೀಪೆÆÃ ತ್ಸವದ ಆಮಂತ್ರಣ ಪತ್ರಿಕೆಯನ್ನು ಮಂದಿರದಲ್ಲಿ ಬಿಡುಗಡೆ ಮಾಡಲಾ ಯಿತು. ಮಂದಿರದ ಆಡಳಿತ ಸಮಿತಿ ಅಧ್ಯಕ್ಷ ಸುರೇಶ್ ಉಪಾಧ್ಯಕ್ಷ ಕೆ.ಎನ್.ವೆಂಕಟ್ರಮಣ ಹೊಳ್ಳ , ಲವ ಮೀಪುಗುರಿ, ಪ್ರಧಾನ ಕಾರ್ಯದರ್ಶಿ ಧನಂಜಯ ಮಾನ್ಯ, ಮಹೇಶ್ ನೆಲ್ಲಿ ಕುಂಜೆ ಕೋಶಾಧಿಕಾರಿ ಅನಂತರಾಜ್, ಗುರುಸ್ವಾಮಿಯವರಾದ ಬಾಲಕೃಷ್ಣ, ಕರುಣಾಕರ, ಭವಾನಿಶಂಕರ ಬಾಬು, ಪುರುಷೋತ್ತಮ ಹಾಗೂ ಅಯ್ಯಪ್ಪ ಭಕ್ತರು ಉಪಸ್ಥಿತರಿದ್ದರು.

You cannot copy contents of this page