ಎಂಡಿಎಂಎ ಪತ್ತೆ: ಓರ್ವ ಸೆರೆ 

ಕಾಸರಗೋಡು: ಶಿರಿಬಾಗಿಲು ಪುಳ್ಕೂರು ಬಳಿ ಕಾಸರಗೋಡು ಪೊಲೀಸರು ನಿನ್ನೆ ನಡೆಸಿದ ಕಾರ್ಯಾ ಚರಣೆಯಲ್ಲಿ ಮಾದಕದ್ರವ್ಯವಾದ 1.6 ಗ್ರಾಂ ಎಂಡಿಎಂಎ ಪತ್ತೆಹಚ್ಚಿ ವಶಪಡಿಸಲಾಗಿದೆ.

ಇದಕ್ಕೆ ಸಂಬಂಧಿಸಿ ಶಿರಿಬಾಗಿಲು ಪುಳ್ಕೂರು ನಿವಾಸಿ ಶರೀಫ್ (30) ಎಂಬಾತನನ್ನು  ಬಂಧಿಸಿ ಪ್ರಕರಣ ದಾಖಲಿಸಲಾಗಿದೆ.

RELATED NEWS

You cannot copy contents of this page