ಐಲ ಶ್ರೀ ದುರ್ಗಾಪರಮೇಶ್ವರೀ ಕಲಾ ಸಂಘ: ನೂತನ ಪದಾಧಿಕಾರಿಗಳ ಆಯ್ಕೆ

ಉಪ್ಪಳ: ಐಲ ಶ್ರೀ ದುರ್ಗಾಪರಮೇಶ್ವರೀ ಕಲಾ ಸಂಘದ ಮಹಾಸಭೆ ನಡೆಯಿತು. ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.  ಗೌರವ ಅಧ್ಯಕ್ಷರಾಗಿ ಪ್ರೇಮ್ ಕುಮಾರ್ ಐಲ್, ಅಧ್ಯಕ್ಷರಾಗಿ ಚಂದ್ರಶೇಖರ್ ಆಚಾರ್ಯ ಐಲ್, ಉಪಾಧ್ಯಕ್ಷರಾಗಿ ವಾಸುದೇವ ನಾಯಕ್, ಪ್ರಧಾನ ಕಾರ್ಯದರ್ಶಿಯಾಗಿ ಅನಿಲ್ ಕುಮಾರ್ ಐಲ ಶಿವಾಜಿನಗರ, ಜೊತೆ ಕಾರ್ಯದರ್ಶಿಯಾಗಿ  ನಿಶಿತ್ ಐಲ್, ಕೋಶಾಧಿಕಾರಿಯಾಗಿ ಹರೀಶ್ ಅಂಬಾರ್, ವಿನಯ ಐಲ್, ಮನುರಾಜ್ ಐಲ್ ಹಾಗೂ ಸಮಿತಿ ಸದಸ್ಯರನ್ನು ಆರಿಸಲಾಯಿತು.

You cannot copy contents of this page