ಕ.ಸಾ.ಪ. ಸಂಸ್ಥಾಪನಾ ದಿನಾಚರಣೆ ನಾಳೆ

ಕಾಸರಗೋಡು: ಕನ್ನಡ ಸಾಹಿತ್ಯ ಪರಿಷತ್ ಕೇರಳ ಗಡಿನಾಡ ಘಟಕದ ಆಶ್ರಯದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ 110 ನೇ ಸಂಸ್ಥಾಪನಾ ದಿನಾಚರಣೆಯು ಮೇ 5 ರಂದು ಸಂಜೆ 4 ಗಂಟೆಗೆ ಕಾಸರ ಗೋಡಿನಲ್ಲಿರುವ ಸಾಹಿತ್ಯ ಪರಿಷತ್ತು ಕಚೇರಿಯಲ್ಲಿ ನಡೆಯುವುದು. ಹಿರಿಯ ಸಾಹಿತಿ ವೈ. ಸತ್ಯನಾರಾಯಣ ಕಾಸರ ಗೋಡು ಉದ್ಘಾಟಿಸುವರು. ಕೇರಳ ಗಡಿನಾಡ ಘಟಕದ ಅಧ್ಯಕ್ಷ ಡಾ.ಜಯಪ್ರಕಾಶ ನಾರಾ ಯಣ ತೊಟ್ಟೆತ್ತೋಡಿ ಅಧ್ಯಕ್ಷತೆ ವಹಿಸುವರು.

RELATED NEWS

You cannot copy contents of this page