ಗಾಂಜಾ ಸಹಿತ ಅಸ್ಸಾಂ ನಿವಾಸಿ ಸೆರೆ admin@daily May 13, 2025May 13, 2025 0 Comments ಕುಂಬಳೆ: 45 ಗ್ರಾಂ ಗಾಂಜಾ ಸಹಿತ ಓರ್ವನನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ. ಅಸ್ಸಾಂ ನಿವಾಸಿ ರೂಹುಲ್ ಅಮೀನ್ (48) ಎಂಬಾತ ಬಂಧಿತ ಆರೋಪಿಯಾಗಿದ್ದಾನೆ. ನಿನ್ನೆ ರಾತ್ರಿ 7.30ರ ವೇಳೆ ಕುಂಬಳೆ ಎಸ್‌ಐ ಗಣೇಶನ್ ನೇತೃತ್ವದ ಪೊಲೀಸರು ಅನಂತಪುರದಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಗಾಂಜಾ ಪತ್ತೆಯಾಗಿದೆ.