ಜಿಲ್ಲೆಯಲ್ಲಿ ಇಂದು, ನಾಳೆ ಆರೆಂಜ್ ಅಲರ್ಟ್

ಕಾಸರಗೋಡು: ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದ್ದು, ಆ ಹಿನ್ನೆಲೆಯಲ್ಲಿ  ಇಂದು ಮತ್ತು ನಾಳೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕಾಸರಗೋಡಿನ ಹೊರತಾಗಿ ಕಲ್ಲಿಕೋಟೆ ಮತ್ತು ವಯನಾಡು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮೂರು ಜಿಲ್ಲೆಗಳ ವಿವಿಧೆಡೆಗಳಲ್ಲಾಗಿ 115.5 ನಿಂದ 204 ಮಿಲ್ಲಿ ಮೀಟರ್‌ನಷ್ಟು ಮಳೆ ಸುರಿಯುವ ಸಾಧ್ಯತೆ ಇದೆಯೆಂದು ಹವಾಮಾನ ಇಲಾಖೆ ತಿಳಿಸಿದೆ.

ಇದರ ಹೊರತಾಗಿ ಇಂದು ರಾಜ್ಯದ ೭ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ.

RELATED NEWS

You cannot copy contents of this page