ಬಸ್-ಸ್ಕೂಟರ್ ಢಿಕ್ಕಿ: ಯುವಕನಿಗೆ  ಗಂಭೀರ ಗಾಯ

ಕುಂಬಳೆ: ಶಾಂತಿಪಳ್ಳದಲ್ಲಿ ಮೊನ್ನೆ ಸಂಜೆ ಖಾಸಗಿ ಬಸ್ ಹಾಗೂ ಸ್ಕೂಟರ್ ಢಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಯುವಕನೋರ್ವ ಗಂಭೀರ ಗಾಯಗೊಂಡಿದ್ದಾನೆ.

ಕುಂಬಳೆ ನಿವಾಸಿ ಇಬ್ರಾಹಿಂ ಎಂಬವರ ಪುತ್ರ ಅಬೂಬಕರ್ ಕೆ.ಐ. (೨೦) ಗಾಯಗೊಂಡಿದ್ದು, ಇವರನ್ನು  ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಅಬೂಬಕರ್ ಸಂಚರಿಸುತ್ತಿದ್ದ ಸ್ಕೂಟರ್ ಹಾಗೂ ಬಸ್ ಢಿಕ್ಕಿ ಹೊಡೆದು ಅಪಘಾತವುಂಟಾಗಿದೆ.

You cannot copy contents of this page