ಬಸ್‌ನಿಂದ ಮದ್ಯ ಪತ್ತೆ

ಉಪ್ಪಳ: ಮಂಗಳೂರಿನಿಂದ ಕಾಸರಗೋಡಿಗೆ ತೆರಳುತ್ತಿದ್ದ ಕೇರಳ ರಾಜ್ಯ ಸಾರಿಗೆ ಬಸ್‌ನಿಂದ ೧೮೦ ಮಿಲ್ಲಿಯ ೪೮ ಪ್ಯಾಕೆಟ್ ಕರ್ನಾಟಕ ಮದ್ಯವನ್ನು ವಶಪಡಿಸಲಾಗಿದೆ. ನಿನ್ನೆ ಸಂಜೆ ತಲ ಪಾಡಿಯಲ್ಲಿ ಮಂಜೇಶ್ವರ ಪೊಲೀಸರು ನಡೆಸಿದ ಕಾರ್ಯಾಚರಣೆ ವೇಳೆ ಮದ್ಯ ಪತ್ತೆಯಾಗಿದೆ. ಬಸ್‌ನೊಳಗೆ ಪೊಲೀಸರು ತಪಾಸಣೆ ನಡೆಸಿದಾಗ ಸೀಟಿನಡಿಯ ಪೆಟ್ಟಿಗೆಯೊಂದರಲ್ಲಿ ಮದ್ಯ ಪತ್ತೆಯಾಗಿದೆ. ಅದರ ವಾರಿಸುದಾರರು ಯಾರೆಂದು ತಿಳಿದು ಬಂದಿಲ್ಲ.

RELATED NEWS

You cannot copy contents of this page