ಬಾಲಕಿಗೆ ಕಿರುಕುಳ ಕೇಸು ದಾಖಲು

ಬದಿಯಡ್ಕ: ಬದಿಯಡ್ಕ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ೧೬ರ ಹರೆಯದ ಬಾಲಕಿಗೆ ಸಹೋದರನೋರ್ವ ಕಿರುಕುಳ ನೀಡಿದ ಬಗ್ಗೆ ದೂರಲಾಗಿದೆ. ಇದರಂತೆ ಯುವಕನ ವಿರುದ್ಧ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿದ್ದಾರೆ. ತಂದೆಯ ಎರಡನೇ ಪತ್ನಿಯ ಪುತ್ರಿಗೆ ಯುವಕ ಕಿರುಕುಳ ನೀಡಿರುವುದಾಗಿ ದೂರಲಾಗಿದ್ದು, ಪೊಲೀಸರು   ಕೇಸು ದಾಖಲಿಸಿ ತನಿಖೆ ಆರಂಭಿಸಿದ್ದಾರೆ.

RELATED NEWS

You cannot copy contents of this page