ಮಂಜೇಶ್ವರ: ಜಿಲ್ಲಾ ಕುಲಾಲ ಸಂಘ ಪದಾಧಿಕಾರಿಗಳ ಆಯ್ಕೆ

ಮಂಜೇಶ್ವರ:- ಕಾಸರಗೋಡು ಜಿಲ್ಲಾ ಕುಲಾಲ ಸಂಘ ಮಂಜೇಶ್ವರ ತೂಮಿನಾಡು ಇದರ 2025-27 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ನ್ಯಾಯವಾದಿ ರವೀಂದ್ರ ಮುನ್ನಿಪ್ಪಾಡಿ, ಉಪಾಧ್ಯಕ್ಷರಾಗಿ ರಾಮ ಉಜಿರೆ, ಪ್ರಧಾನ ಕಾರ್ಯದರ್ಶಿ ಯಾಗಿ ದಾಮೋದರ ಮಾಸ್ತರ್ ಕಬ್ಬಿನಹಿತ್ಲು, ಜತೆ ಕಾರ್ಯದರ್ಶಿಯಾಗಿ ಭೋಜ ಮಾಸ್ತರ್, ಪಾವೂರು, ಕೋಶಾಧಿಕಾರಿಯಾಗಿ ಈಶ್ವರ್ ಕುಲಾಲ್ ಕಣ್ವತೀರ್ಥ, ಕ್ರೀಡಾ ಕಾರ್ಯದರ್ಶಿಯಾಗಿ ತಾರನಾಥ ಕಣ್ವತೀರ್ಥ, ಸಂಘಟನಾ ಸಂಚಾಲಕರಾಗಿ ಸುಧೀರ್ ರಂಜನ್ ದೈಗೋಳಿ, ಜಯಂತ ಚಿಪ್ಪಾರು, ಸೇವಾದಳಪತಿಗಳಾಗಿ ಪ್ರಸಾದ್ ತೂಮಿನಾಡು, ಸುರೇಶ್ ಕಣ್ವತೀರ್ಥ, ನ್ಯಾಯ ಸಲಹಾ ಮಂಡಳಿ ಸದಸ್ಯರಾಗಿ ಸೋಮಪ್ಪ ಸಾಲ್ಯಾನ್ ಕುಂಜತ್ತೂರು, ಬಾಲಕೃಷ್ಣ ಮುನ್ನಿಪ್ಪಾಡಿ, ವಿಶ್ವನಾಥ ಮಾಣಿ ಪ್ಪಾಡಿ ಹಾಗೂ ಇತರ 21 ಮಂದಿ ಸದಸ್ಯರನ್ನು ಕಾರ್ಯಕಾರಿ ಸಮಿತಿಗೆ ಆಯ್ಕೆ ಮಾಡಲಾಯಿತು.

RELATED NEWS

You cannot copy contents of this page