ಮುಂದಿನ ನಾಲ್ಕು ದಿನ ರಾಜ್ಯದಲ್ಲಿ ಅಲ್ಲಲ್ಲಿ ಮಳೆ

ತಿರುವನಂತಪುರ: ಮುಂದಿನ ನಾಲ್ಕು ದಿನ ರಾಜ್ಯದಲ್ಲಿ ಅಲ್ಲಲ್ಲಿ ಮಳೆಗೆ ಸಾಧ್ಯತೆ ಇದೆ ಎಂದು ಕೇಂದ್ರ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಕಣ್ಣೂರು, ವಯನಾಡು, ಕಲ್ಲಿಕೋಟೆ, ತೃಶೂರ್, ಎರ್ನಾಕುಳಂ, ಇಡುಕ್ಕಿ, ಕೋಟಯಂ, ಪತ್ತನಂತಿಟ್ಟ, ಕೊಲ್ಲಂ, ತಿರುವನಂತಪುರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ನಾಳೆ ಹಾಗೂ ನಾಡಿದ್ದು ಕೆಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

RELATED NEWS

You cannot copy contents of this page