ರಸ್ತೆ ಬದಿ ಕುಸಿದು ಬಿದ್ದ ವ್ಯಕ್ತಿ ಸಾವು

ಮಂಜೇಶ್ವರ: ರಸ್ತೆ  ಬದಿ ಕುಸಿದು ಬಿದ್ದ ವ್ಯಕ್ತಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ.

ಮಂಜೇಶ್ವರ ಚೌಕಿ ನಿವಾಸಿ ಶಂಕರ(೩೮) ಎಂಬವರು ಮೃತ ವ್ಯಕ್ತಿ. ನಿನ್ನೆ ಸಂಜೆ ಇವರು ತಲಪಾಡಿಯಲ್ಲಿ ರಸ್ತೆ ಬದಿ ಕುಸಿದು ಬಿದ್ದಿದ್ದರು. ಕೂಡಲೇ ಸ್ಥಳೀಯರು ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ದಾಖಲಿ ಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಅವರು ರಾತ್ರಿ ವೇಳೆ ಮೃತಪಟ್ಟರೆಂದು ತಿಳಿದುಬಂದಿದೆ.

You cannot copy contents of this page