ವರ್ಕಾಡಿ ಕಾಂಗ್ರೆಸ್ ಕಚೇರಿ ಕೆ.ಕೆ. ಜಾಯಿರನ್ ಸ್ಮೃತಿ ಭವನ ಉದ್ಘಾಟನೆ
ವರ್ಕಾಡಿ: ಸ್ವತಂತ್ರ ಭಾರತದ ರೂವಾರಿಗಳಾದ ಹಿರಿಯರ ತ್ಯಾಗಮಯ ಜೀವನವೇ ಕಾಂಗ್ರೆಸಿಗರಿಗೆ ಸ್ಪೂರ್ತಿಯಾಗಿದೆ. ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎಂಬ ಧ್ಯೇಯದೊಂದಿಗೆ ಮುನ್ನಡೆಯು ತ್ತಿರುವ ಕಾಂಗ್ರೆಸ್ ಜನ ಹೃದಯಗಳಲ್ಲಿ ಸ್ಥಾಯಿಯಾಗಿ ನಿಲ್ಲಲಿದೆ. ಕಾಂಗ್ರೆಸ್ ಪಕ್ಷದ ಉಲ್ಲೇಖವಿಲ್ಲದೆ ಆಧುನಿಕ ಭಾರತದ ಇತಿಹಾಸ ಪೂರ್ಣವಾಗದು ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸೋಮಶೇಖರ್ ಜೆ.ಎಸ್ ಹೇಳಿದ್ದಾರೆ. ವರ್ಕಾಡಿ ಮಂ ಡಲ ಕಾಂಗ್ರೆಸ್ ಸಮಿತಿಯ ನೂತನ ಕಚೇರಿ ಕೆ.ಕೆ. ಜಾಯಿರನ್ ಸ್ಮೃತಿಭವನ ಮಜಿರ್ಪಳ್ಳದಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು. ವರ್ಕಾಡಿ ಮಂ ಡಲ ಕಾಂಗ್ರೆಸ್ ಅಧ್ಯಕ್ಷ ಪುರುಷೋ ತ್ತಮ ಅರಿಬೈಲ್ ಅಧ್ಯಕ್ಷತೆ ವಹಿಸಿದ್ದರು. ನೇತಾರರಾದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುಹಮ್ಮದ್ ಡಿಎಂಕೆ, ಅಬ್ದುಲ್ ಲತೀಫ್, ಶಾಹುಲ್ ಹಮೀದ್ ಪೆರ್ಲ, ಉಮ್ಮರ್ ಬೋರ್ಕಳ, ಚಂದ್ರಶೇಖರ ಶೆಟ್ಟಿ ಬೆಜ್ಜ, ಹರ್ಷಾದ್ ವರ್ಕಾಡಿ, ಮನ್ಸೂರ್ ಬಿಎಂ, ಖಲೀಲ್ ಬಜಾಲ್, ಮುಹಮ್ಮದ್ ಮಜಾಲ್, ಫ್ರಾನ್ಸಿಸ್ ಡಿ’ಸೋಜಾ, ಇಕ್ಬಾಲ್ ಕಳಿಯೂರು, ಸತ್ಯನ್ ಸಿ.ಉಪ್ಪಳ, ಹನೀಫ್ ಪಡಿಂಞÁರ್, ಬಾಬು ಬಂದ್ಯೋಡು, ಗಣೇಶ್ ಪಾವೂರು, ಕಮಲಾಕ್ಷಿ, ಶಾಂತಾ ಆರ್. ನಾಯ್ಕ್, ಗೀತಾ ಬಂದ್ಯೋಡು, ಮಮತಾ ದಿವಾಕರ್, ಸೀತಾ ಡಿ, ಐರಿನ್, ಜಮೀಲಾ, ರೇಶ್ಮಾ ಟಿ.ವಿ, ಅಜೀಜ್ ಕಲ್ಲೂರು, ಹಮೀದ್ ಕಣಿಯೂರು, ಎಲಿಯಾಸ್ ಡಿ’ಸೋಜಾ, ಗಂಗಾಧರ ಕೆಎಸ್, ಸದಾಶಿವ ಕೆ, ಬಾಸಿತ್ ತಲೆಕ್ಕಿ, ಶೀನ ಕೆದುಂಬಾಡಿ, ರಂಜಿತ್ ಮಂಜೇಶ್ವರ, ಎ.ಎಂ ಉಮ್ಮರ್ ಕುಂಞÂ, ಎಸ್.ಅಬ್ದುಲ್ ಖಾದರ್ ಹಾಜಿ, ವಿನೋದ್ ಪಾವೂರು, ಅಲಿ ಧರ್ಮನಗರ, ಕಮಲಾಕ್ಷ ಧರ್ಮನಗರ, ವಿಕ್ಟರ್ ಡಿ’ಸೋಜಾ, ಬಾಲಕೃಷ್ಣ, ವಸಂತರಾಜ್ ಶೆಟ್ಟಿ, ಸದಾಶಿವ ಪಜ್ವ, ಸತೀಶ್ ಅರಿಬೈಲ್, ಉಮ್ಮರ್ ಬೆಜ್ಜ, ಗೋಪಾಲ ಲೆಂಕ್ರಿಕಾಡು, ಮೂಸಾ ಡಿ.ಕೆ, ಯಾಕೂಬ್ ಕೋಡಿ, ಮಾಲಿಂಗ ಮಂಜೇಶ್ವರ, ಅಶ್ರಫ್ ಆನೆಕಲ್ಲು, ಅಶ್ರಫ್ ಕೆ.ಕೆ, ಅಬೂಸಾಲಿ ಮುರತ್ತಣೆ, ಮುಸ್ತಫಾ ಟಿ.ಎ, ಸಲಾಂ ಮಾಂಕೋಡಿ, ಶಮೀರ್ ಮಾಂಕೋಡಿ, ಅಬೂಬಕ್ಕರ್ ಡಿ, ಅಬೂಬಕ್ಕರ್ ಉರ್ಣಿ, ಉಮ್ಮರ್ ಪಾಲೆಂಗ್ರಿ, ಅಬ್ದುಲ್ಲ ಹಾಜಿ ಕೆದಕ್ಕಾರ್, ಇಬ್ರಾಹಿಂ ಹಾಜಿ ಸುಳ್ಯಮೆ, ಚಂದ್ರಶೇಖರ ಅರಿಬೈಲ್, ಅಬೂಬಕ್ಕರ್ ಮಣಿಪರಂಬ, ಸಮದ್ ಕೆದಕ್ಕಾರ್, ಮೊಯ್ದಿನ್ ಹಾಜಿ ಬಳಪ್ಪು, ಶರೀಫ್ ಪಾಲೆಂಗ್ರಿ, ಟಿ.ಎಂ ಮೊಯ್ದಿನ್ ,ಕೆ.ಎಚ್ ಅಬೂಬಕ್ಕರ್, ಮುಸ್ತಫಾ ವೇದೋಡಿ, ಇಬ್ರಾಹಿಂ ಧರ್ಮನಗರ ಉಪಸ್ಥಿತರಿದ್ದರು.
ದಿವಾಕರ ಎಸ್ ಜೆ ಸ್ವಾಗತಿಸಿ, ಅಲಿ ದರ್ಮನಗರ ವಂದಿಸಿದರು. ದಿ| ಕೆ.ಕೆ.ಜಾಯಿರನ್‌ರ ಪುತ್ರ ಪ್ರಭಾಕರ ಕೆ. ಧ್ವಜಾರೋಹಣ ನೆರವೇರಿಸಿದರು.