ವ್ಯಕ್ತಿ ನೇಣು ಬಿಗಿದು ಸಾವು

ಕಾಸರಗೋಡು:  ಪೆರುಂಬಳ ಕನಿಯಾಲತ್ತ್ ಹೌಸ್‌ನ ಶಾಜಿ ಕೆ.ಪಿ. (60) ಎಂಬವರು ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ನಿನ್ನೆ ಸಂಜೆ ಮನೆಯ ಅಡುಗೆ ಕೋಣೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಕಂಡು ಬಂದಿದೆ. ಈ ಹಿಂದೆ ಇವರು ಕೋಳಿಯಡ್ಕದಲ್ಲಿ ಹೋಟೆಲ್ ಕಾರ್ಮಿಕನಾಗಿದ್ದರು. ಮೃತರು ಪತ್ನಿ ಕಮನಿ, ಮಕ್ಕಳಾದ ಸನೀಶ, ನಿಶಾ, ದೀಪಾ, ದಿಲೀಪ್, ಅಳಿಯ ಸೊಸೆಯಂದಿರಾದ ಅಂಬಿ ಕಾಸುತನ್, ಶರತ್, ಬಿಂದು, ಸಹೋದರಿ ಜಗದಮ್ಮ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ. ಇನ್ನೋರ್ವ ಸಹೋದರಿ ಓಮನಕುಟ್ಟನ್ ಈ ಹಿಂದೆ ನಿಧನರಾಗಿದ್ದಾರೆ.

RELATED NEWS
ಬದಿಯಡ್ಕದಲ್ಲಿ ಹಸಿರು ಕ್ರಿಯಾಸೇನೆಯಲ್ಲೂ ವಂಚನೆ: 4,000 ರೂ. ಯೂಸರ್ ಫೀಸ್ ಬ್ಯಾಂಕ್‌ನಲ್ಲಿ ಪಾವತಿಸಿ ಪಂ. ಕಚೇರಿಯಲ್ಲಿ ನೀಡಿದ ರಶೀದಿಯಲ್ಲಿ 40,000 ವಾಗಿ ತಿದ್ದುಪಡಿ; ಮಹಿಳಾ ಅಸೋಸಿಯೇಶನ್ ವಿಲ್ಲೇಜ್ ಅಧ್ಯಕ್ಷೆ ಸಹಿತ ಇಬ್ಬರನ್ನು ಕೆಲಸದಿಂದ ತೆರವು

You cannot copy contents of this page