ವ್ಯಾನ್‌ನಿಂದ ೧.೫೩ ಲಕ್ಷ ರೂ. ವಶ

ಉಪ್ಪಳ: ಯಾವುದೇ ದಾಖಲೆ ಪತ್ರಗಳಿಲ್ಲದೆ ವಾಹನದಲ್ಲಿ ಸಾಗಿಸುತ್ತಿದ್ದ ೧,೫೩,೦೦೦ ರೂಪಾಯಿಗಳನ್ನು ಮಂಜೇಶ್ವರ ಪೊಲೀಸರು ಪತ್ತೆಹಚ್ಚಿ ವಶಪಡಿಸಿಕೊಂಡಿದ್ದಾರೆ. ನಿನ್ನೆ ಸಂಜೆ ತಲಪಾಡಿಯಲ್ಲಿ ವಾಹನ ತಪಾಸಣೆ ವೇಳೆ ಆಗಮಿಸಿದ ವ್ಯಾನ್‌ವೊಂದನ್ನು ಪರಿಶೀಲಿಸಿದಾಗ ಅದರಲ್ಲಿ ಹಣ ಪತ್ತೆಯಾಗಿದೆ. ಅದನ್ನು ಚುನಾವಣಾ ಸಂಬಂಧ ನೇಮಿಸಿದ ಪ್ರತ್ಯೇಕ ಸ್ಕ್ವಾಡ್‌ಗೆ ಹಸ್ತಾಂತರಿಸಲಾಗಿದೆ.

RELATED NEWS

You cannot copy contents of this page