ಸ್ಥಳೀಯಾಡಳಿತ ಸಂಸ್ಥೆ ಚುನಾವಣೆ: ರಾಜಕೀಯ ಪಕ್ಷ ಪ್ರತಿನಿಧಿಗಳ ಸಭೆ 23ರಂದು

ಬದಿಯಡ್ಕ: ಸ್ಥಳೀಯಾಡಳಿತ ಚುನಾವಣೆಗೆ ಸಂಬಂಧಿಸಿ ಬದಿಯಡ್ಕ ಪಂಚಾಯತ್ ವ್ಯಾಪ್ತಿಯ ಎಲ್ಲಾ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆ 23ರಂದು ಅಪರಾಹ್ನ 3 ಗಂಟೆಗೆ ಪಂಚಾಯತ್ ಕಾನ್ಫರೆನ್ಸ್ ಸಭಾಂಗಣ ದಲ್ಲಿ ನಡೆಯಲಿದೆ. ಪಕ್ಷದ ಪ್ರತಿನಿಧಿಗಳು ಭಾಗವಹಿಸಬೇಕೆಂದು ಪಂಚಾಯತ್ ಪ್ರಭಾರ ಕಾರ್ಯದರ್ಶಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You cannot copy content of this page